ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..!
ಸಮಗ್ರ ನ್ಯೂಸ್: ಕೊರೊನಾ ಕಾಟ ಮುಗಿತು ಅಂತ ಇಷ್ಟು ದಿನ ಆರಾಮವಾಗಿ ಇದ್ದ ಜನರಿಗೆ ಈಗ ಮತ್ತೆ ರಾಜ್ಯದಲ್ಲಿ ಕೋವಿಡ್ ಆತಂಕ ಶುರುವಾಗಿದೆ. ಇಷ್ಟು ದಿನ ಸೈಲೆಂಟ್ ಇದ್ದ ಕೊರೊನಾ ಈಗ ಮತ್ತೆ ರೂಪ ಬದಲಿಸಿ ಆರ್ಭಟಿಸಲು ಶುರುವಾಗಿದೆ. ರಾಜ್ಯಕ್ಕೆ ಓಮಿಕ್ರಾನ್ನ ಉಪ ತಳಿಯಾದ ಜೆಎನ್.1 ಆತಂಕ ಹೆಚ್ಚಾಗಿದೆ. ಕೇರಳದಲ್ಲಿ ಕೊರೊನಾ ಹಾವಳಿ ಇದೀಗ ಶುರುವಾಗಿದೆ.ನಿನ್ನೆ ಒಂದು ದಿನ 237 ಪ್ರಕರಣ ದಾಖಲಾಗಿದೆ. ಈ ಮೊದಲ ವಾರವೆ 825 ಕೇಸ್ ದಾಖಲಾಗಿದ್ದು. ಒಟ್ಟು ಪ್ರಕರಣಗಳ ಪೈಕಿ 90% […]
ಮತ್ತೆ ಶುರುವಾಯ್ತು ಕೊರೊನಾ ಟೆನ್ಷನ್…ಕೇರಳದಲ್ಲಿ ಒಂದೇ ವಾರಕ್ಕೆ 825 ಕೇಸ್ ದಾಖಲು..! Read More »










