ಚಂದ್ರಯಾನ -3 ; ಸಾಪ್ಟ್ ಲ್ಯಾಂಡಿಂಗ್ ದಿನಾಂಕ ಬದಲಾವಣೆ ಸಾಧ್ಯತೆ
ಸಮಗ್ರ ನ್ಯೂಸ್: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ ಕೇವಲ 25 ರಿಂದ 150 ಕಿಮೀ ದೂರದಲ್ಲಿ ಸುತ್ತುತ್ತಿದೆ. ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾದ ಲ್ಯಾಂಡಿಂಗ್ ಮಾಡಲು ಸಿದ್ಧರಿದ್ದೇವೆ. ಒಂದು ಅಂದು ಸಾಧ್ಯವಾಗದೆ ಇದ್ದರೆ ಆಗಸ್ಟ್ 27ರಂದು ಮತ್ತೊಮ್ಮೆ ಪ್ರಯತ್ನಿಸುವುದಾಗಿ ಇಸ್ರೋದ ಹಿರಿಯ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 23ರಂದು ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ನಾವು ಲ್ಯಾಂಡರ್ ಮಾಡ್ಯೂಲ್ ಮತ್ತು ವಾತಾವರಣದ ಆಧಾರದ ಮೇಲೆ ನಿರ್ಧರಿಸುತ್ತೇವೆ ಎಂದು ಅಹಮದಾಬಾದ್ನ ಬಾಹ್ಯಾಕಾಶ ಅಪ್ಲಿಕೇಶನ್ […]
ಚಂದ್ರಯಾನ -3 ; ಸಾಪ್ಟ್ ಲ್ಯಾಂಡಿಂಗ್ ದಿನಾಂಕ ಬದಲಾವಣೆ ಸಾಧ್ಯತೆ Read More »