ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್ಲಾಲ್ ಶರ್ಮಾ
ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ವಾನಿ ಅವರನ್ನು ನೇಮಿಸಲಾಗಿದೆ. ಸಿಎಂ ರೇಸ್ನಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ವೀಕ್ಷಕರಾದ […]
ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್ಲಾಲ್ ಶರ್ಮಾ Read More »










