ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ
ಸಮಗ್ರ ನ್ಯೂಸ್: ನೇಪಾಳ ಅಧ್ಯಕ್ಷರ ಕಚೇರಿಯು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ದೇಶದ ಮಧ್ಯಂತರ ಪ್ರಧಾನಿಯನ್ನಾಗಿ ಶುಕ್ರವಾರ ರಾತ್ರಿ ಘೋಷಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಜೆನ್-ಝಡ್ ಪ್ರತಿಭನಾಕಾರರು, ಅಧ್ಯಕ್ಷ ರಾಮಚಂದ್ರ ಪೌದಲ್ ಮತ್ತು ಸೇನಾ ಮುಖ್ಯಸ್ಥ ಅಶೋಕ ರಾಜ್ ಸಿಗ್ದೇಲ್ ಅವರ ನಡುವೆ ಸಹಮತ ಮೂಡಿದ ಬಳಿಕ ಕರ್ಕಿಯವರನ್ನು ಪ್ರಧಾನಿಯಾಗಿ ನೇಮಕಗೊಳಿಸುವ ನಿರ್ಧಾರ ಹೊರಬಿದ್ದಿದೆ. ಕರ್ಕಿ ನೇಪಾಳದ ಮೊದಲ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದು, ಉಸ್ತುವಾರಿ ಸರಕಾರದಲ್ಲಿ ಸಣ್ಣ […]
ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ Read More »










