ಸಂವಿಧಾನ ದಿನ/ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ
ಸಮಗ್ರ ನ್ಯೂಸ್: ಡಾ.ಬಿ.ಆರ್ ಅಂಬೇಡ್ಕರ್ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಸಂವಿಧಾನದ ದಿನದ ಅಂಗವಾಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ಆವರಣದಲ್ಲಿ ಅನಾವರಣಗೊಳಿಸಿದರು. ಸಸಿ ನಡುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ .ವೈ ಚಂದ್ರಚೂಡ್ ಹಾಗೂ ರಾಷ್ಟ್ರಪತಿ ಮುರ್ಮು ಅವರು ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸೇರಿದಂತೆ ಸುಪ್ರೀಂ ಕೋರ್ಟ್ ಹಲವು ನ್ಯಾಯಾಧೀಶರು
ಸಂವಿಧಾನ ದಿನ/ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ Read More »










