ಗುಜರಾತ್ ಗೆ ಅಪ್ಪಳಿಸಿ ದುರ್ಬಲಗೊಂಡ ಬಿಪರ್ ಜಾಯ್| ರಾಜಸ್ಥಾನ, ಸೌರಾಷ್ಟ್ರದಲ್ಲಿ ಭಾರೀ ಮಳೆ
ಸಮಗ್ರ ನ್ಯೂಸ್: ಗುಜರಾತ್ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಬಿಪರ್ಜಾಯ್ ಚಂಡಮಾರುತದಿಂದಾಗಿ ಸೌರಾಷ್ಟ್ರ, ಕಚ್ ಮತ್ತು ಉತ್ತರ ಗುಜರಾತ್ನ ಪಕ್ಕದ ಪ್ರದೇಶಗಳು ಪ್ರಸ್ತುತದಲ್ಲಿ ಅತ್ಯಧಿಕ ಮಳೆ ಸುರಿಯುತ್ತಿದೆ. ಈ ಸೈಕ್ಲೋನ್ ಚಂಡಮಾರುತವು ಸಂಜೆಯಿಂದ ರಾಜಸ್ಥಾನದ ಪಕ್ಕದ ಭಾಗಗಳತ್ತ ಸಾಗಲಿದೆ. ಗುರುವಾರ ರಾತ್ರಿ ಗುಜರಾತ್ಗೆ ಅಪ್ಪಳಿಸಿದ ‘ಅತ್ಯಂತ ತೀವ್ರ’ ಚಂಡಮಾರುತ ಬಿಪರ್ಜೋಯ್ ಈಗ ‘ಸೈಕ್ಲೋನಿಕ್’ ಚಂಡಮಾರುತವಾಗಿ ದುರ್ಬಲಗೊಂಡಿದೆ. ಇಲ್ಲಿನ ಕರಾವಳಿ ಭಾಗದ ಭುಜ್ನಿಂದ ಪಶ್ಚಿಮ-ವಾಯುವ್ಯಕ್ಕೆ 30 ಕಿಲೋ ಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ ಎಂದು ಐಎಂಡಿ ನಿರ್ದೇಶಕ ಡಾ. ಮೃತ್ಯುಂಜಯ್ ಮಹಾಪಾತ್ರ […]
ಗುಜರಾತ್ ಗೆ ಅಪ್ಪಳಿಸಿ ದುರ್ಬಲಗೊಂಡ ಬಿಪರ್ ಜಾಯ್| ರಾಜಸ್ಥಾನ, ಸೌರಾಷ್ಟ್ರದಲ್ಲಿ ಭಾರೀ ಮಳೆ Read More »