ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ
ಸಮಗ್ರ ನ್ಯೂಸ್: ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಸೆ. 6ರಂದು ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡ ಘಟನೆ ಮುಂಜಾನೆ ಸುಮಾರು 3 ಗಂಟೆಗೆ ವೇಳೆ ನಡೆದಿದೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದ್ದು, ವಿವರಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು […]
ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ Read More »










