ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್
ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು […]
ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »