ಇಂದಿನಿಂದ 5 ದಿನ ಸಂಸತ್ ನ ವಿಶೇಷ ಅಧಿವೇಶನ
ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬದ ದಿನವಾದ ಇಂದು ಮೋದಿ ಸರ್ಕಾರದ 5 ದಿನದ ವಿಶೇಷ ಅಧಿವೇಶನ ಆರಂಭ ಆಗುತ್ತೆ. ಹಳೇ ಸಂಸತ್ ಕಟ್ಟಡದಲ್ಲಿ ಅಧಿವೇಶನ ನಡೆದರೆ, ಮಂಗಳವಾರದಿಂದ ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದಲ್ಲಿ ಅಧಿವೇಶನ ಮುಂದುವರೆಯಲಿದೆ. ಆದರೆ ಇದಕ್ಕೂ ವಿಪಕ್ಷಗಳು ಅಪಸ್ವರ ಎತ್ತಿದ್ದರೂ ,ಸಂಸತ್ ಕಲಾಪದಲ್ಲಿ ಬಿಜೆಪಿ (BJP) ಪ್ರಮುಖವಾಗಿ 5 ಬಿಲ್ಗಳನ್ನ ಮಂಡಿಸಲು ತಯಾರಿ ಮಾಡಿಕೊಂಡಿದೆ. ಮೋದಿ ಸರ್ಕಾರ ದಿಢೀರ್ ಅಂತ ವಿಶೇಷ ಅಧಿವೇಶನ ಏರ್ಪಡಿಸಿದೆ. ಇಂದಿನಿಂದ ಸೆಪ್ಟೆಂಬರ್ 22ರವರೆಗೆ ಸಂಸತ್ ಕಲಾಪ […]
ಇಂದಿನಿಂದ 5 ದಿನ ಸಂಸತ್ ನ ವಿಶೇಷ ಅಧಿವೇಶನ Read More »










