ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?
ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ […]