‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್
ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದರ ವಿರುದ್ಧ ಇಡೀ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಂತೂ ಈ ಹಿಂದೆ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದ ಬಿಜೆಪಿ ನಾಯಕರನ್ನು ಟೀಕಿಸಿ ಟ್ರೋಲ್ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯವರಿಗೆ ಒಂದು […]