ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ
ಸಮಗ್ರ ನ್ಯೂಸ್: ಚಂದ್ರಯಾನ -3 ಸೆರೆಹಿಡಿದ ಚಂದ್ರನ ಮೊದಲ ನೋಟವನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಒಂದು ದಿನದ ನಂತರ ಈ ವಿಡಿಯೋವನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಮೂರನೇ ಮಾನವರಹಿತ ಚಂದ್ರಯಾನ ಮಿಷನ್ ಚಂದ್ರಯಾನ 3 ವೀಕ್ಷಿಸಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಂದ್ರಯಾನ -3 ಶನಿವಾರ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ.“ಆಗಸ್ಟ್ 5, 2023 ರಂದು […]
ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ Read More »










