ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ ಅಧಿಕಾರಿಗಳಿಂದ ದಾಳಿ
ಸಮಗ್ರ ನ್ಯೂಸ್: ಜಿಎಸ್ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ. ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್ನ ಸಿ ಆಯಂಡ್ ಎಫ್ ಸ್ಟೋರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು […]
ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ ಅಧಿಕಾರಿಗಳಿಂದ ದಾಳಿ Read More »