ಚುನಾವಣೆ ಗೆಲ್ಲಲು ಮೋದಿ ಹೀಗೂ ಮಾಡಿಸಬಹುದೇ? ಕಾಶ್ಮೀರದ ಮಾಜಿ ರಾಜ್ಯಪಾಲರಿಂದ ಸ್ಪೋಟಕ ಹೇಳಿಕೆ
ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿ. ಮುಂದಿನ ಲೋಕಸಭೆ ಚುನಾವಣೆ ಗೆಲುವಿಗೆ ರಾಮ ಮಂದಿರದ ಮೇಲೆ ದಾಳಿ ನಡೆಸಬಹುದು ಅಥವಾ ಯಾವುದೇ ಬಿಜೆಪಿ ನಾಯಕನ ಹತ್ಯೆ ಮಾಡಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ ಮಾತನಾಡುತ್ತಿದ್ದ ಸತ್ಯಪಾಲ್ ಮಲಿಕ್ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 2024ರ […]
ಚುನಾವಣೆ ಗೆಲ್ಲಲು ಮೋದಿ ಹೀಗೂ ಮಾಡಿಸಬಹುದೇ? ಕಾಶ್ಮೀರದ ಮಾಜಿ ರಾಜ್ಯಪಾಲರಿಂದ ಸ್ಪೋಟಕ ಹೇಳಿಕೆ Read More »










