ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು […]
ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ Read More »