ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
ಸಮಗ್ರ ನ್ಯೂಸ್: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೈದಾನದ ಸಮೀಪ ಪತ್ತೆಯಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. […]
ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ Read More »