ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ SKDRDP
ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚು, ರಸ್ತೆ ಅಪಘಾತದಂತಹ ವಿಪತ್ತುಗಳು ಸಂಭವಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಸಹ ಅಲ್ಲಲ್ಲಿ ಕಾಡುತ್ತಿವೆ. ಇಂತಹ ವಿಪತ್ತುಗಳನ್ನು ಎದುರಿಸಲು ಅಗ್ನಿಶಾಮಕ ಪೊಲೀಸ್ ಇಲಾಖೆಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಪ್ರಾಯೋಜಿತ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡವು ಸಕ್ರೀಯವಾಗಿ ತೊಡಗಿಕೊಂಡಿದೆ. ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದ ಕಾರ್ಯಕ್ರಮವೇ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ. […]
ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ SKDRDP Read More »