ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ
ಸಮಗ್ರ ನ್ಯೂಸ್: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಬಾಲಸೋರ್ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದ್ದು ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5 […]
ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ದುರಂತ Read More »










