ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಒಪ್ಪಿದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನಕ್ಕೆ ವೀಕೆಂಡ್ ರಜೆ ಇರುವಂತೆ ಬ್ಯಾಂಕಿಂಗ್ ವಲಯದಲ್ಲಿಯೂ ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ನೀಡಬೇಕೆಂಬ ಬೇಡಿಕೆ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಎಂಪ್ಲಾಯಿಸ್ […]