ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ ಜೊತೆ ಕೈ ಜೋಡಿಸಿದ ಆರ್ಯನ್ ಖಾನ್
ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಸಿನಿಮಾ ನಂತರ ಇದೀಗ ಉದ್ಯಮ ಕ್ಷೇತ್ರಕ್ಕೂ ಕಾಲಿಡುವುದಾಗಿ ಘೋಷಿಸಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಆರ್ಯನ್ ಖಾನ್. ನಂತರ ದೇಶದಾದ್ಯಂತ ಮಾರುಕಟ್ಟೆಯನ್ನು ವಿಸ್ತರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘ಸ್ಲ್ಯಾಬ್ […]
ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ ಜೊತೆ ಕೈ ಜೋಡಿಸಿದ ಆರ್ಯನ್ ಖಾನ್ Read More »