ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ
ಸಮಗ್ರ ನ್ಯೂಸ್: ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ನೀತಿಸಂಹಿತೆ(code of conduct) ಜಾರಿಯಾಗಿದ್ದು ಮೇ.10ರಂದು ಮತದಾನ ಮತ್ತು ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆ ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಈ ಕೆಳಗಿನಂತಿವೆ.1.ಹೊಸ ಕಾರ್ಯಕ್ರಮಗಳ ಅನುಷ್ಟಾನ, ಉದ್ಘಾಟನೆ ಮಾಡುವ ಹಾಗಿಲ್ಲ
ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ Read More »








