ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ
ಸಮಗ್ರ ನ್ಯೂಸ್: ಆನ್ಲೈನ್ ಗೇಮಿಂಗ್ ಆಯಪ್(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಐಪಿಎಲ್ ಪ್ರಾರಂಭವಾಗುತ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ಕೂಡ ಪ್ರಾರಂಭವಾಗಿದೆ. ಇದರಲ್ಲಿ ಸಾಕಷ್ಟು ದುಡ್ಡು ಹಾಕಿ ಕೈ ಸುಟ್ಟು ಕೊಳ್ಳುವವರೇ ಹೆಚ್ಚು. ಆದರೆ ಇಲ್ಲೊಬ್ಬಆನ್ಲೈನ್ ಗೇಮಿಂಗ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವ ಸುದ್ದಿ ಇದೀಗ ಭಾರೀ ವೈರಲ್ ಆಗಿದೆ. ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಚಾಲಕನಾಗಿರುವ ಮಾನ್ಸುರಿ ಎಂಬಾತ ಭಾನುವಾರ ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ನಲ್ಲಿ 49
ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ Read More »










