ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಪ್ರದರ್ಶನ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದು, ಭಾನುವಾರ ರಾತ್ರಿ(ಫೆ.12) ಅವರು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದರು. ಈ ವೇಳೆ ನಟ ಯಶ್, ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ, ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ, ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರನ್ನು ಭೇಟಿ ಆಗಿದ್ದಾರೆ. ಇವರ ಜತೆ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ ಕೂಡ ಇದ್ದರು. ಈಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ‘ಪ್ರಧಾನಿ […]
ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ Read More »










