ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ
ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿನ ಕೆಲ ನಿಗಮಗಳನ್ನು ಬದಲಾಯಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಕೊರೋನಾ ಸಮಯದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಇತರ ಆಯ್ದ ವರ್ಗಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಗತಗೊಳಿಸಲಾಗಿದ್ದ ಹಿರಿಯರು, ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆನ್ನು ಮತ್ತೆ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿ ಮಹಿಳೆಯರಿಗೆ ಕನಿಷ್ಠ […]
ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ Read More »