ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಚುನಾವಣಾ ವರ್ಷವಾಗಿರುವುದರಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ತೆರಿಗೆ ಕಡಿತ, ಉತ್ಪಾದನೆ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ಸ್ಲಾಬ್ ಪರಿಷ್ಕರಿಸುವ ಸಾಧ್ಯತೆ ಇದ್ದು, ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರ ನೀಡಬಹುದು […]
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ Read More »









