10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ
ಸಮಗ್ರ ನ್ಯೂಸ್: ದೈತ್ಯ ಐಟಿ ಕಂಪೆನಿಗಳಲ್ಲಿ ಉದ್ಯೋಗಿಗಳ ವಜಾ ಪರ್ವ ಮುಂದುವರಿದಿದ್ದು ಇದೀಗ ಗೂಗಲ್ ಕಂಪೆನಿಯಿಂದ 10ಸಾವಿರ ಮಂದಿಯನ್ನು ಶೀಘ್ರವೇ ಕೆಲಸದಿಂದ ಕೈಬಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಡ್ಜ್ ಫಂಡ್ ಬಿಲಿಯನೇರ್ ಕ್ರಿಸ್ಟೋಫರ್ ಹೊಹ್ನ್, ಗೂಗಲ್ ಮಾತೃಸಂಸ್ಥೆಯಾದ ಆಲ್ಫಾಬೆಟ್ಗೆ ಈ ಸಂಬಂಧ ಪತ್ರ ಬರೆದಿದ್ದು, ಉದ್ಯೋಗಿಗಳ ಸಂಖ್ಯೆ ಕಡಿತಗೊಳಿಸಲು ಸಲಹೆ ನೀಡಲಾಗಿದೆ. ಟೆಕ್ ಬೆಹೆಮೊತ್ ಗೂಗಲ್ ಕಾರ್ಯಕ್ಷಮತೆಯ ಸುಧಾರಣೆ ಸಂಬಂಧ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದ್ದು, ಇದರ ಫಲಿತಾಂಶವಾಗಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಬೆಕಾಗುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. […]
10 ಸಾವಿರ ಮಂದಿ ಗೂಗಲ್ ನಿಂದ ಹೊರಕ್ಕೆ| ಉದ್ಯೋಗಿಗಳ ವಜಾಕ್ಕೆ ಚಿಂತನೆ Read More »










