ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ
ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ತಂಪು ಪಾನೀಯವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಗ್ರೂಪ್‌ನ ಸ್ಥಾಪಕ ಆರೀಝ್ ಪಿರೋಜ್ಶಾ ಖಂಬಟ್ಟಾ(85) ಅವರು ಇಂದು ವಿಧಿವಶರಾಗಿದ್ದಾರೆ. ಆರೀಝ್ ಅವರು ಭಾರತೀಯ ಕೈಗಾರಿಕೆ, ವ್ಯಾಪಾರ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ವಾಪಿಝ್ (ವರ್ಲ್ಡ್ ಅಲೈಯನ್ಸ್ ಆಫ್ ಪಾರ್ಸಿ ಇರಾನಿ ಜರ್ತೋಸ್ಟಿಸ್) ನ ಮಾಜಿ ಅಧ್ಯಕ್ಷರಾಗಿ ಮತ್ತು ಅಹಮದಾಬಾದ್ ಪಾರ್ಸಿ ಪಂಚಾಯತ್ ನ ಹಿಂದಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತಂಪು ಪಾನೀಯಗಳಲ್ಲಿ ಆರೀಝ್ ಅವರ ಬ್ರಾಂಡ್ ರಸ್ನಾ
ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ Read More »










