ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ
ಸಮಗ್ರ ನ್ಯೂಸ್: ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ […]
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ Read More »










