ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಬ್ಬರ
ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಅಬ್ಬರ ದಿನೇದಿನೇ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ. ಮೇ 5ರ ನಂತರ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, […]
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಬ್ಬರ Read More »