ರಾಜ್ಯದ ಐವರಿಗೆ ಪದ್ಮ ಪ್ರಶಸ್ತಿ; ಜ. ಬಿಪಿನ್ ರಾವತ್ಗೆ ಮರಣೋತ್ತರ ಪದ್ಮ ವಿಭೂಷಣ
ನವದೆಹಲಿ: ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಅವರಿಗೆ ಈ ಗೌರವ ನೀಡಲಾಗುತ್ತದೆ. 2022ನೇ ಸಾಲಿನಲ್ಲಿ ಒಟ್ಟು 128 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 10 ಮಂದಿಗೆ ಮರಣೋತ್ತರ ಪದ್ಮ ಪ್ರಶಸ್ತಿ ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು […]
ರಾಜ್ಯದ ಐವರಿಗೆ ಪದ್ಮ ಪ್ರಶಸ್ತಿ; ಜ. ಬಿಪಿನ್ ರಾವತ್ಗೆ ಮರಣೋತ್ತರ ಪದ್ಮ ವಿಭೂಷಣ Read More »