ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ ತಗಾದೆ; ಕೇಂದ್ರ ಸ್ಪಷ್ಟನೆ
ಸಮಗ್ರ ನ್ಯೂಸ್: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದರೆ ಇಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು […]
ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ ತಗಾದೆ; ಕೇಂದ್ರ ಸ್ಪಷ್ಟನೆ Read More »










