ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ|
ನವದೆಹಲಿ: ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳ ಆತಂಕದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಮಹತ್ವದ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಜ.8ರಂದು ಘೋಷಣೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಏಳೂ ಹಂತದಲ್ಲಿ […]
ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ| Read More »