67 ವರ್ಷಗಳ ಬಳಿಕ ಮತ್ತೆ ಟಾಟಾ ಕಂಪೆನಿ ಕೈ ಸೇರಿದ ಏರ್ ಇಂಡಿಯಾ!
ನವದೆಹಲಿ: 67 ವರ್ಷಗಳ ಬಳಿಕ ಮತ್ತೆ ಏರ್ ಇಂಡಿಯಾವನ್ನು ಟಾಟಾ ಸಂಸ್ಥೆ ಪಡೆದುಕೊಂದಿದೆ. ಇಂದು ವಿಮಾನ ಹೊರಡುವ ಮುನ್ನ ವಿಶೇಷ ಪ್ರಕಟನೆಯನ್ನು ಪೈಲಟ್ ಹೊರಡಿಸುವ ಮೂಲಕ ಪ್ರಯಾಣಿಕರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಭಾರತ ಸರ್ಕಾರದ ಕೈಯಲ್ಲಿದ್ದ ಏರ್ ಇಂಡಿಯಾದ ನಿಯಂತ್ರಣವನ್ನು ನಿನ್ನೆ ಅಧಿಕೃತವಾಗಿ ಟಾಟಾ ಗ್ರೂಪ್ ಪಡೆದುಕೊಂಡಿತ್ತು. ಇಂದು ವಿಮಾನ ಹೊರಡುವ ಮುನ್ನ ಪ್ರಯಾಣಿಕರಲ್ಲಿ, ಆತ್ಮೀಯ ಅತಿಥಿಗಳೇ, ನಾನು ನಿಮ್ಮ ಕ್ಯಾಪ್ಟನ್…, ಎಲ್ಲರಿಗೂ ಇತಿಹಾಸ ಪ್ರಸಿದ್ಧ ವಿಮಾನಕ್ಕೆ ಆದರದ ಸ್ವಾಗತ. ಇದು ತುಂಬಾ ವಿಶೇಷವಾದ ಪ್ರಯಾಣ. ಇದೀಗ ಏರ್ […]
67 ವರ್ಷಗಳ ಬಳಿಕ ಮತ್ತೆ ಟಾಟಾ ಕಂಪೆನಿ ಕೈ ಸೇರಿದ ಏರ್ ಇಂಡಿಯಾ! Read More »