ಸೆಕ್ಸ್ ಗಾಗಿ ಪತ್ನಿಯರ ಎಕ್ಸ್ ಚೇಂಜ್| ದೇವರ ನಾಡಲ್ಲೊಂದು ಅನಾಗರಿಕ ದಂಧೆ| ಟೆಲಿಗ್ರಾಂ, ಮೆಸೇಂಜರ್ ನಲ್ಲಿ ನಡೆಯುತ್ತೆ ವ್ಯವಹಾರ|
ತಿರುವನಂತಪುರಂ: ಸೆಕ್ಸ್ಗಾಗಿ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳುವ ದಂಧೆ ನಡೆಸುತ್ತಾ ದಾಂಪತ್ಯ ಬದುಕಿಗೆ ಕೊಳ್ಳಿ ಇಡುತ್ತಿರುವ ವಿಚಿತ್ರ ದಂಧೆಯೊಂದು ಕೇರಳದಲ್ಲಿ ನಡೆಯುತ್ತಿದೆ. ಇಂತದ್ದೊಂದು ಅನಾಗರಿಕ ವ್ಯವಹಾರಕ್ಕಾಗಿ ಈ ನೀಚ ಕಾಮುಕರು ಟೆಲಿಗ್ರಾಂ, ಮೆಸೆಂಜರ್ನಲ್ಲಿ ಗ್ರೂಪ್ ರಚಿಸಿಕೊಂಡು ‘ಪತ್ನಿಯರ ವಿನಿಮಯ’ ದಂಧೆ ನಡೆಸುತ್ತಾ ಕೇರಳದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ್ನಲ್ಲಿ ಹಣ ಮತ್ತು ಸೆಕ್ಸ್ಗಾಗಿ ತಮ್ಮ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳಲೆಂದೇ ದುಷ್ಕರ್ಮಿಗಳು ಟೆಲಿಗ್ರಾಂ, ಮೆಸೆಂಜರ್ ಗ್ರೂಪ್ ರಚನೆ ಮಾಡಿಕೊಂಡಿದ್ದರು. ಕೇರಳದ ಮೂರು ಜಿಲ್ಲೆಯ 1 ಸಾವಿರಕ್ಕೂ […]