ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತ’ವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸಾನಿ ಚಂಡಮಾರುತದ ತೀವ್ರತೆಯಿಂದ ಸೋಮವಾರ ಮತ್ತು ಮಂಗಳವಾರ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರದಲ್ಲಿ ಪ್ರಭಾವ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಹಿನ್ನಲೆ ಕರ್ನಾಟಕದ 27 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದ್ದು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, […]
ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ Read More »










