ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು
ಸಮಗ್ರ ನ್ಯೂಸ್: ವಿವಾದಿತ ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ ಶಿವಲಿಂಗ ಪತ್ತೆಯಾಗಿದ್ದು, ಶಿವಲಿಂಗ ಪತ್ತೆಯಾದ ಸ್ಥಳಕ್ಕೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆಯಲ್ಲದೆ, ಅದರ 100 ಅಡಿ ವ್ಯಾಪ್ತಿ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಹಾಗೂ ಸಿಆರ್ ಪಿಎಫ್ ಕಮಾಂಡೆಟ್ ಗೆ ಶಿವಲಿಂಗ ಸ್ಥಳದ ರಕ್ಷಣೆ ಜವಾಬ್ದಾರಿ ನೀಡಲಾಗಿದೆ. ಯಾವುದೇ ವ್ಯಕ್ತಿ ಅಲ್ಲಿ ಪ್ರವೇಶಿಸುವಂತಿಲ್ಲ ಎಂದು ಆದೇಶಿಸಲಾಗಿದೆ. ಕೋರ್ಟ್ ಆದೇಶದಂತೆ ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಹಾಗೂ ವಿಡಿಯೋ ಚಿತ್ರಿಕರಣ ನಡೆಸಲಾಗಿದ್ದು , ಇಂದು ಸಮೀಕ್ಷೆ ಬಹುತೇಕ […]
ಕಾಶಿ ಜ್ಞಾನವ್ಯಾಪಿ ಮಸೀದಿಯಲ್ಲಿ 12 ಅಡಿ ಶಿವಲಿಂಗ ಪತ್ತೆ| ಮಸೀದಿ ಸುತ್ತ ಪೊಲೀಸ್ ಸರ್ಪಗಾವಲು Read More »










