ಮೊದಲ ಮಳೆಯಲ್ಲೇ ತೋಯ್ದ ಬಾಲರಾಮ| ಸೋರುತ್ತಿದೆ ರಾಮಮಂದಿರ ಗರ್ಭಗುಡಿ!!
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆದ್ರೆ ಅದಾಗಲೇ ದೇವಸ್ಥಾನ ಮೇಲ್ಛಾವಣಿ ಸೋರುತ್ತಿದೆಯಂತೆ! ಹೀಗಂತ ದೇಗುಲದ ಅರ್ಚಕ ಸತ್ಯೇಂದ್ರ ದಾಸ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಸದ್ಯ ಅಯೋಧ್ಯೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ರಾಮಮಂದಿರದ ಛಾವಣಿ ಸೋರುತ್ತಿದೆ ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದಾರೆ. ಗರ್ಭಗುಡಿಯ ಛಾವಣಿ ಮೂಲಕ ನೀರು ಒಳಗೆ ಬಂದಿದೆ. ಸುಸಜ್ಜಿತವಾಗಿಯೇ ದೇಗುಲ ಕಟ್ಟಿದ್ದರೂ ನೀರು ಸೋರುತ್ತಿದೆ ಎಂದು ಅರ್ಚಕರು ಹೇಳಿದ್ದಾರೆ.. ಇನ್ನು ಈ ಬಗ್ಗೆ ಸ್ಪಷ್ಟನೆ […]
ಮೊದಲ ಮಳೆಯಲ್ಲೇ ತೋಯ್ದ ಬಾಲರಾಮ| ಸೋರುತ್ತಿದೆ ರಾಮಮಂದಿರ ಗರ್ಭಗುಡಿ!! Read More »