ಕರೆಂಟು ಹೋದ ಟೈಮಲಿ ಇದೆಂಥ ಎಡವಟ್ಟು, ಅವನ ಹುಡುಗಿಗೆ ಇವನು, ಇವನ ಹುಡುಗಿಗೆ ಅವನು ತಾಳಿ ಕಟ್ಟಿದ!, ಅತ್ತೆ ಮನೆಗೆ ಹೋದಾಗ ಘಟನೆ ಬೆಳಕಿಗೆ
ಮಧ್ಯ ಪ್ರದೇಶ: ಮದುವೆ ದಿನ ವಧು ವರರೇ ಅದಲು ಬದಲಾದರೆ ಅವರ ಪರಿಸ್ಥಿತಿ ಹೇಗಿರಬೇಡ ಯೋಚಿಸಿ.ಮಧ್ಯಪ್ರದೇಶದ ಗ್ರಾಮಾಂತರ ಪ್ರದೇಶದಲ್ಲಿ ಹಿಂದೆಂದೂ ಕೇಳಿರದ ಘಟನೆಯೊಂದು ಬೆಳಕಿಗೆ ಬಂದಿದೆ. ಉಜ್ಜಯಿನಿಯ ಗ್ರಾಮವೊಂದರಲ್ಲಿ ವಿಚಿತ್ರ ಘಟನೆ:ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ರಮೇಶ್‌ಲಾಲ್ ಅವರ ಇಬ್ಬರು ಪುತ್ರಿಯರಾದ ನಿಕಿತಾ ಮತ್ತು ಕರಿಷ್ಮಾ ಬೇರೆ ಬೇರೆ ಕುಟುಂಬದ ಯುವಕರಾದ ದಂಗ್ವಾರಾ ಭೋಲಾ ಮತ್ತು ಗಣೇಶ್ ಅವರನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದ ಪ್ರಕಾರ ವಧುಗಳು ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡಿದ್ದರಿಂದ ಹಾಗೂ ಮದುವೆಯ ವೇಳೆ ಕರೆಂಟ್ ಕೈ […]









