ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ ಬೆಲೆಯಲ್ಲಿ ಭಾರೀ ಏರಿಕೆ!?
ಸಮಗ್ರ ನ್ಯೂಸ್: ಪಂಚರಾಜ್ಯಗಳ ಚುನಾವಣೆಗಳು ಪೂರ್ಣಗೊಂಡಿದ್ದು, ಇಂದು ಮಧ್ಯರಾತ್ರಿಯಿಂದಲೇ ತೈಲ ಬೆಲೆ ಏರಿಸಲು ಸರ್ಕಾರಿ ಸ್ವಾಮ್ಯದ ತೈಲಕಂಪೆನಿಗಳು ನಿರ್ಧರಿಸಿವೆ ಎನ್ನಲಾಗಿದೆ. ಉಕ್ರೇನ್ ವಿರುದ್ಧ ರಷ್ಯಾದ ಯುದ್ಧದಿಂದಾಗಿ ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಕಂಡುಬರದ ಹಂತವನ್ನು ತಲುಪಿದೆ. ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ದಾಖಲೆಯ ಏರಿಕೆಯಿಂದಾಗಿ, ಡಾಲರ್ ಮೌಲ್ಯದ ಎದುರು ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇದರೊಂದಿಗೆ ತೈಲ ಬೆಲೆಯೂ ಏರಿಕೆಯಾಗಿದೆ. ಇಂಡಿಯನ್ ಆಯಿಲ್ನ ಮಾಜಿ ಕಾರ್ಯನಿರ್ವಾಹಕ ಪ್ರೊಫೆಸರ್ ಸುಧೀರ್ ಬಿಶ್ಟ್ […]
ಮುಗಿದ ಚುನಾವಣೆ| ಇಂದು ಮಧ್ಯರಾತ್ರಿಯಿಂದ ತೈಲ ಬೆಲೆಯಲ್ಲಿ ಭಾರೀ ಏರಿಕೆ!? Read More »










