ಕೋವಿಡ್ ಗೆ ಕೊಡಲಿ ಏಟು ಕೊಡಲು ಸಿದ್ದವಾಯ್ತು ಟ್ಯಾಬ್ಲೆಟ್| ಭಾರತದಲ್ಲೇ ತಯಾರಾಗಲು ಈ ಮಾತ್ರೆಯ ಬೆಲೆ ಎಷ್ಟು ಗೊತ್ತಾ..?
ನವದೆಹಲಿ: ಕೋವಿಡ್-_19ರ ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಮಾತ್ರೆ ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ. ಅಮೆರಿಕ ಮೂಲದ ಮೆರ್ಕ್ ಆ್ಯಂಡ್ ಕೋ ಅಭಿವೃದ್ಧಿಪಡಿಸಿರುವ ಮೋಲ್ನುಪಿರಾವಿರ್ ಗುಳಿಗೆಯನ್ನು ಭಾರತದಲ್ಲೂ ಉತ್ಪಾದಿಸಲು ಅನುಮತಿ ಕೋರಿ ಹೈದ್ರಾಬಾದ್ ಮೂಲದ ಆಪ್ಟಿಮಸ್ ಫಾರ್ಮಾ, ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ‘ಭಾರತದಲ್ಲಿ ಗುಳಿಗೆಯ ತುರ್ತು ಬಳಕೆಗೆ ಒಂದೊಮ್ಮೆ ಅನುಮೋದನೆ ದೊರೆತರೆ ಕಂಪನಿಯು ತಿಂಗಳಲ್ಲಿ 8 ಕೋಟಿ ಗುಳಿಗೆಗಳನ್ನು ಉತ್ಪಾದಿಸಲಿದೆ. ಪ್ರತಿ ಗುಳಿಗೆಗೆ ಅಂದಾಜು 30 ರೂ.ದರ ಇರಲಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ […]