ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ…
ಪಂಜಾಬ್: ಇಲ್ಲಿನ ಫಿರೋಜ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲು ಉದ್ದೇಶಿಸಿದ್ದ ಸಾರ್ವಜನಿಕ ರ್ಯಾಲಿಗೆ ರೈತರು ಅಡ್ಡಿಪಡಿಸಿದ ಕಾರಣ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಕ್ಕಿಹಾಕಿಕೊಂಡಿದ್ದರು ಎಂಬ ಘಟನೆ ಇಡೀ ದೇಶದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಕಾರಣಕ್ಕಾಗಿ ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯನ್ನು ಮೋದಿಯವರು ಮೊಟಕುಗೊಳಿಸಿದರು. ಜ.5 ರಂದು ನಡೆದ ಈ ಘಟನೆಯನ್ನು ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ಯಾವುದೇ ಭದ್ರತಾ ಲೋಪ […]










