ಪ್ರಧಾನಿ ಮೋದಿ ಟ್ವಿಟರ್ ಖಾತೆಗೂ ಕನ್ನ| ಬಿಟ್ ಕಾಯಿನ್ ಕುರಿತು ಟ್ವೀಟ್ ಮಾಡಿದ ಹ್ಯಾಕರ್ಸ್..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ. ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿತ್ತು. ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಿಂದ ಈ ಹಿಂದೆ ಮಾಡಿದ್ದ […]
ಪ್ರಧಾನಿ ಮೋದಿ ಟ್ವಿಟರ್ ಖಾತೆಗೂ ಕನ್ನ| ಬಿಟ್ ಕಾಯಿನ್ ಕುರಿತು ಟ್ವೀಟ್ ಮಾಡಿದ ಹ್ಯಾಕರ್ಸ್..! Read More »










