ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…
ಇ-ಕಾಮರ್ಸ್ ಶಾಪಿಂಗ್ ಸೈಟ್ ಅಮೆಜಾನ್ ಆ್ಯಪ್ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್ […]