ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ?
ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣಿಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ ಎನ್ನಲಾದ ಮೆನು ಲಿಸ್ಟ್ ಒಂದು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರುವ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ […]










