ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ?
ಹೈದರಾಬಾದ್: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರಿಗೆ ಭವ್ಯವಾದ ದೇವಸ್ಥಾನವೊಂದನ್ನು ಆಂಧ್ರ ಪ್ರದೇಶದ ವೈಎಸ್‍ಆರ್ ಕಾಂಗ್ರೆಸ್ ಶಾಸಕ ಹಾಗೂ ಪಕ್ಷದ ಮುಖ್ಯಸ್ಥರೊಬ್ಬರು ನಿರ್ಮಿಸಿದ್ದಾರೆ. ವೈಎಸ್‌ಆರ್‌ಪಿಸಿಯ ಶಾಸಕ ಬಿ. ಮಧುಸೂಧನ್ ರೆಡ್ಡಿ ತಮ್ಮ ಗೌರವವನ್ನು ಪ್ರದರ್ಶಿಸಲು ಮತ್ತು ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಿರುವುದಾಗಿ ತಿಳಿಸಿದ್ದಾರೆ. ಈ ದೇವಾಲಯವನ್ನು ಕರ್ನಾಟಕ ಹಾಗೂ ತಮಿಳುನಾಡಿನ ಕೆಲವು ತಜ್ಞರು ವಿನ್ಯಾಸಗೊಳಿಸಿರುವುದಾಗಿ ಹೇಳಿದ್ದಾರೆ. ಚಿತ್ತೂರು ಜಿಲ್ಲೆಯ ಶ್ರೀಕಳಹಸ್ತಿ ಪಟ್ಟಣದಲ್ಲಿ ಬುಧವಾರ ಆಂಧ್ರಪ್ರದೇಶ ಸರ್ಕಾರದ ಯೋಜನೆಯಡಿಯಲ್ಲಿ […]
ಸಿಎಂ ಜಗನ್ ಮೋಹನ ರೆಡ್ಡಿ ದೇವಾಲಯನಿರ್ಮಿಸಿದ ಶಾಸಕ -ಅದಕ್ಕಾದ ವೆಚ್ಚ ಎಷ್ಟು ಕೋಟಿ ಗೊತ್ತಾ? Read More »