60 ರೂಪಾಯಿಗೆ ಕೊಡಬಹುದಾದ ಪೆಟ್ರೋಲ್ ಗೆ 100 ರೂ.ಗಿಂತಲೂ ಅಧಿಕ| ಕಚ್ಚಾ ತೈಲ ಬೆಲೆಯಲ್ಲಿ ಗರಿಷ್ಠ ಇಳಿಕೆ| ಆದರೂ ಈ ಬೆಲೆ ಏರಿಕೆ ಯಾಕೆ?
ಡಿಜಿಟಲ್ ಡೆಸ್ಕ್: ಜಾಗತಿಕ ಕಚ್ಚಾ ತೈಲ ದರವು ಮೂರು ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಇಳಿಕೆ ಕಂಡಿದೆ. ಕೆಲವು ದಿನಗಳ ಹಿಂದೆ ಬ್ಯಾರೆಲ್ಗೆ 85 ಯುಎಸ್ಡಿ ಇತ್ತು. ಆದರೆ ಈಗ ಜಾಗತಿಕ ಕಚ್ಚಾ ತೈಲ ಬೆಲೆಯು ಬ್ಯಾರೆಲ್ಗೆ 83 ಡಾಲರ್ಗೆ ಕುಸಿದಿದ್ದು ಇದು ಮೂರು ವರ್ಷದಲ್ಲಿ ಗರಿಷ್ಠ ಮಟ್ಟದ ಇಳಿಕೆಯಾಗಿದೆ. ದೇಶದಲ್ಲಿ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರುತ್ತಿದ್ದವು. ಕೇವಲ 45 ದಿನಗಳಲ್ಲಿ 30 ಬಾರಿ ಏರಿಕೆಯಾಗಿತ್ತು. ಕೇಂದ್ರ ಸರ್ಕಾರವು ಇತ್ತೀಚೆಗೆ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ […]










