ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ
ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ […]
ದೇಶದೆಲ್ಲೆಡೆ ದೀಪಾವಳಿ ಸಂಭ್ರಮ| ಶುಭ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ Read More »










