ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು
ಬಿಹಾರ: ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಮಡು ತೂರಿದ್ದಾರೆ. ಕಲ್ಲು ತೂರಾಟದ ವೇಳೆ ಹಲವಾರು ಪೊಲೀಸರು ಗಾಯಗೊಂಡಿರುವುದಾಗಿ ಜಿಹಾನಾಬಾದ್ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಆರ್ವಾಲ್- ಜಿಹಾನಾಬಾದ್ ಹೆದ್ದಾರಿ ಸಂಚಾರದಲ್ಲಿ […]
ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು Read More »