ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್,
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ರಾಜಕೀಯ ಪಕ್ಷ ಬರ್ಕಾಸ್ತುಗೊಳಿಸುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಸಂಪೂರ್ಣವಾಗಿ ವಿದಾಯ ಘೋಷಿಸಿದ್ದಾರೆ.ತಮ್ಮ ಪಕ್ಷ […]
ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್, Read More »