ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ
ದೆಹಲಿ: ರಿಲಯನ್ಸ್ ಜಿಯೋ ಗೂಗಲ್ ಜೊತೆಗೂಡಿ ಜಿಯೋಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ. 4ಜಿ ಸಾಮರ್ಥ್ಯದ ಆ್ಯಡ್ರಾಂಯ್ಡ್ ಫೋನ್‌ನ್ನು ಕೈಗೆಟುಕುವ ದರದಲ್ಲಿ ನೀಡಲು ಯೋಜಿಸಿಕೊಂಡಿದೆ. ಜಿಯೋಫೋನ್ ನೆಕ್ಸ್ಟ್ ಎಂಬ ಮಾದರಿಯ ಈ ಮೊಬೈಲ್ ಫೋನ್‌ನ್ನು ರಿಲಯನ್ಸ್ ಇಂಡಸ್ಟ್ರೀಸ್‌ನ ೪೪ನೇ ವಾರ್ಷಿಕ ಜನರಲ್ ಮೀಟಿಂಗ್‌ನಲ್ಲಿ ಗುರುವಾರ ಮುಕೇಶ್ ಅಂಬಾನಿ ಘೋಷಿಸಿದ್ದಾರೆ. ಈ ಹೊಸ ಸ್ಮಾರ್ಟ್ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದ್ದು ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ […]